ರಕ್ತದಿಂದಲೇ ಕಾಶ್ಮೀರ್ ಫೈಲ್ಸ್ ಪೋಸ್ಟರ್ ತಯಾರಿಸಿದ ಮಹಿಳೆ!

March 25, 2022
7:10 PM

ಮಹಿಳೆಯೊಬ್ಬರು ತಮ್ಮ ರಕ್ತದಿಂದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಪೋಸ್ಟರ್ ರಚಿಸಿದ್ದಾರೆ. ಇದೀಗ ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಮಂಜು ಸೋನಿ ಎನ್ನುವವರು 10 ಎಂಎಲ್  ತಮ್ಮ ರಕ್ತವನ್ನು ತೆಗೆದುಕೊಂಡು ದಿ ಕಾಶ್ಮೀರ್ ಫೈಲ್ಸ್ ಪೋಸ್ಟರ್ ಚಿತ್ರ ಬಿಡಿಸಿದ್ದಾರೆ.

ಇನ್ನು ಈ ಫೋಸ್ಟರ್ ನೋಡಿ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಫುಲ್ ಫಿದಾ ಆಗಿದ್ದು, ಚಿತ್ರವನ್ನು ಟ್ವಿಟ್ಟರ್’ನಲ್ಲಿ ಹಂಚಿಕೊಂಡು ”OMG. ನಂಬಲಸಾಧ್ಯ. ಮಂಜು ಸೋನಿ ಜೀ ಅವರಿಗೆ ಹೇಗೆ ಧನ್ಯವಾದ ಹೇಳಬೇಕು. ಏನು ಹೇಳಬೇಕೆಂದು ತಿಳಿಯುತ್ತಿಲ್ಲ. ಮಂಜುಸೋನಿ ನಿಮಗೆ ಪ್ರಣಾಮ, ಕೃತಜ್ಞತೆ. ಯಾರಾದರೂ ಅವರನ್ನು ತಿಳಿದಿದ್ದರೆ, ದಯವಿಟ್ಟು ಅವರ ಸಂಪರ್ಕಗಳನ್ನು ನನ್ನೊಂದಿಗೆ DMನಲ್ಲಿ ಹಂಚಿಕೊಳ್ಳಿ ಎಂದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಪತ್ರಕರ್ತ, ಕೃಷಿಕ : ಮಹೇಶ್ ಪುಚ್ಚಪ್ಪಾಡಿ
February 18, 2026
11:06 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror