ಮಹಿಳೆಯೊಬ್ಬರು ತಮ್ಮ ರಕ್ತದಿಂದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಪೋಸ್ಟರ್ ರಚಿಸಿದ್ದಾರೆ. ಇದೀಗ ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಮಂಜು ಸೋನಿ ಎನ್ನುವವರು 10 ಎಂಎಲ್ ತಮ್ಮ ರಕ್ತವನ್ನು ತೆಗೆದುಕೊಂಡು ದಿ ಕಾಶ್ಮೀರ್ ಫೈಲ್ಸ್ ಪೋಸ್ಟರ್ ಚಿತ್ರ ಬಿಡಿಸಿದ್ದಾರೆ.
ಇನ್ನು ಈ ಫೋಸ್ಟರ್ ನೋಡಿ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಫುಲ್ ಫಿದಾ ಆಗಿದ್ದು, ಚಿತ್ರವನ್ನು ಟ್ವಿಟ್ಟರ್’ನಲ್ಲಿ ಹಂಚಿಕೊಂಡು ”OMG. ನಂಬಲಸಾಧ್ಯ. ಮಂಜು ಸೋನಿ ಜೀ ಅವರಿಗೆ ಹೇಗೆ ಧನ್ಯವಾದ ಹೇಳಬೇಕು. ಏನು ಹೇಳಬೇಕೆಂದು ತಿಳಿಯುತ್ತಿಲ್ಲ. ಮಂಜುಸೋನಿ ನಿಮಗೆ ಪ್ರಣಾಮ, ಕೃತಜ್ಞತೆ. ಯಾರಾದರೂ ಅವರನ್ನು ತಿಳಿದಿದ್ದರೆ, ದಯವಿಟ್ಟು ಅವರ ಸಂಪರ್ಕಗಳನ್ನು ನನ್ನೊಂದಿಗೆ DMನಲ್ಲಿ ಹಂಚಿಕೊಳ್ಳಿ ಎಂದಿದ್ದಾರೆ.
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…