156 ಕೋಟಿ ರೂಪಾಯಿಗೆ ಏರಿದ ‘ದಿ ಕೇರಳ ಸ್ಟೋರಿ’ ಕಲೆಕ್ಷನ್ | 200 ಕೋಟಿ ರೂ.ನತ್ತ ಮುಂದಿನ ಟಾರ್ಗೆಟ್ |

May 17, 2023
6:10 PM

ನೋಡನೋಡುತ್ತಿದ್ದಂತೆಯೇ ‘ದಿ ಕೇರಳ ಸ್ಟೋರಿ’ ಸಿನಿಮಾ ಜಯಭೇರಿ ಬಾರಿಸಿದೆ. ದೇಶದ ಅನೇಕ ಕಡೆಗಳಲ್ಲಿ ಈ ಚಿತ್ರ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ. ಟೀಸರ್​ ಬಿಡುಗಡೆ ಆದಾಗಲೇ ಈ ಸಿನಿಮಾ ವಿವಾದ ಎಬ್ಬಿಸಿತ್ತು. ಈಗ ‘ದಿ ಕೇರಳ ಸ್ಟೋರಿ’ ಸಿನಿಮಾದ ಕಲೆಕ್ಷನ್​ 156 ಕೋಟಿ ರೂಪಾಯಿ ಆಗಿದೆ. ಇದರಿಂದ ಚಿತ್ರತಂಡಕ್ಕೆ ಭರ್ಜರಿ ಗೆಲುವು ಸಿಕ್ಕಿದೆ. 

ಸಿನಿಮಾ ಬಿಡುಗಡೆ ಆಗಿ 13 ದಿನ ಕಳೆದಿದ್ದರೂ ಕೂಡ ‘ದಿ ಕೇರಳ ಸ್ಟೋರಿ’ ಸಿನಿಮಾದ ಅಬ್ಬರ ನಿಂತಿಲ್ಲ. ಪ್ರತಿ ದಿನವೂ ಈ ಚಿತ್ರ ಉತ್ತಮವಾಗಿ ಕಲೆಕ್ಷನ್​ ಮಾಡುತ್ತಿದೆ. ಸದ್ಯ 156 ಕೋಟಿ ರೂಪಾಯಿ ಮಾಡಿರುವ ಈ ಚಿತ್ರದ ಮುಂದಿರುವ ಟಾರ್ಗೆಟ್​ 200 ಕೋಟಿ ರೂಪಾಯಿ! ಇದೇ ರೀತಿ ಪ್ರದರ್ಶನ ಮುಂದುವರಿದರೆ ಶೀಘ್ರದಲ್ಲೇ ಈ ಚಿತ್ರ ದ್ವಿಶತಕ ಬಾರಿಸಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror