ವ್ಯಕ್ತಿ ಹಾಗೂ ಜಾನುವಾರು ಬಲಿ ತೆಗೆದ ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಜನತೆ |

October 25, 2022
3:50 PM

ವ್ಯಕ್ತಿ ಹಾಗೂ ಜನುವಾರುವನ್ನು ಬಲಿ ತೆಗೆದಿದ್ದ ಚಿರತೆಯನ್ನು(Leopard) ಕೊನೆಗೂ ಸೆರೆ ಹಿಡಿಯಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಎಲ್ಲೇಮಾಳದ ಮಲ್ಲಯ್ಯನಪುರ ಬೀಟ್ ನಲ್ಲಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಒಂದು ತಿಂಗಳಿನಿಂದ ಚಿರತೆಯನ್ನು ಹಿಡಿಯಲು ಅರಣ್ಯ ಅಧಿಕಾರಿಗಳು ಯತ್ನಿಸುತ್ತಿದ್ದರು. ವ್ಯಕ್ತಿ ಹಾಗೂ ಜಾನುವಾರುವನ್ನು ಚಿರತೆ ಬಲಿ ತೆಗೆದುಕೊಂಡಿತ್ತು. ಹೀಗಾಗಿ ಗ್ರಾಮೀಣ ಭಾಗದಲ್ಲಿ ಆತಂಕ ಮನೆ ಮಾಡಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror