ವ್ಯಕ್ತಿ ಹಾಗೂ ಜನುವಾರುವನ್ನು ಬಲಿ ತೆಗೆದಿದ್ದ ಚಿರತೆಯನ್ನು(Leopard) ಕೊನೆಗೂ ಸೆರೆ ಹಿಡಿಯಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಎಲ್ಲೇಮಾಳದ ಮಲ್ಲಯ್ಯನಪುರ ಬೀಟ್ ನಲ್ಲಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಒಂದು ತಿಂಗಳಿನಿಂದ ಚಿರತೆಯನ್ನು ಹಿಡಿಯಲು ಅರಣ್ಯ ಅಧಿಕಾರಿಗಳು ಯತ್ನಿಸುತ್ತಿದ್ದರು. ವ್ಯಕ್ತಿ ಹಾಗೂ ಜಾನುವಾರುವನ್ನು ಚಿರತೆ ಬಲಿ ತೆಗೆದುಕೊಂಡಿತ್ತು. ಹೀಗಾಗಿ ಗ್ರಾಮೀಣ ಭಾಗದಲ್ಲಿ ಆತಂಕ ಮನೆ ಮಾಡಿತ್ತು.
ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…
ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…
ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…
ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…
ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…