ಕರಾವಳಿಯತ್ತ ವೇಗವಾಗಿ ಚಲಿಸುತ್ತಿರುವ ಬಿಪರ್​ಜಾಯ್​ ಚಂಡಮಾರುತ | ಕೇರಳ, ಕರ್ನಾಟಕ, ಗೋವಾದ ಮೇಲೆ ಪರಿಣಾಮ

June 14, 2023
10:55 AM

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜೂನ್ 18ರವರೆಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಬಿಪರ್​ಜಾಯ್​ ಚಂಡಮಾರುತವು ಕರಾವಳಿಯತ್ತ ವೇಗವಾಗಿ ಚಲಿಸುತ್ತಿದೆ. ಇದರ ಪರಿಣಾಮ ಹಲವು ರಾಜ್ಯಗಳಲ್ಲಿ ಕಂಡು ಬರುತ್ತಿದೆ. ಕೇರಳ, ಕರ್ನಾಟಕ ಮತ್ತು ಗೋವಾ ಮೂಲಕ ಹಾದು ಹೋದ ನಂತರ ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಚಂಡಮಾರುತದ ಪ್ರಭಾವ ಕಂಡುಬರುತ್ತಿದೆ. ಚಂಡಮಾರುತ ಬಿಪರ್​ಜಾಯ್ ಜೂನ್ 15 ರ ಸಂಜೆ ಸೌರಾಷ್ಟ್ರ ಮತ್ತು ಕಚ್ ತೀರಗಳನ್ನು ದಾಟುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಬಿಪರ್​ಜಾಯ್ ಚಂಡಮಾರುತಕ್ಕೆ ಸಂಬಂಧಿಸಿದಂತೆ ಕೆಲವು ಸಲಹೆಗಳನ್ನು ನೀಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-11-2026 | ನ.10ರ ಬಳಿಕ ಬಂಗಾಳಕೊಲ್ಲಿಯಲ್ಲಿ ಹೊಸ ಹವಾಮಾನ ಬೆಳವಣಿಗೆ? ಮತ್ತೆ ಮಳೆ ಬರಬಹುದೇ?
November 5, 2026
6:20 PM
by: ಸಾಯಿಶೇಖರ್ ಕರಿಕಳ
ಮುರಸು ಚಂಡಮಾರುತ – ದಕ್ಷಿಣ ಭಾರತದಲ್ಲಿ ಭಾರಿ ಮಳೆ ಮುನ್ಸೂಚನೆ
November 5, 2026
6:15 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-11-2026 | ನ.8ರ ಬಳಿಕ ಚಳಿ ಹೆಚ್ಚಳದ ಸೂಚನೆ – ಉತ್ತರ ಒಳನಾಡಿನಲ್ಲಿ 10 ದಿನ ಮಳೆಯಿಲ್ಲವೇ?
November 4, 2026
9:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 1.11.2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು | ನವೆಂಬರ್ 3ರಿಂದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ
November 1, 2026
11:19 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror