Advertisement
MIRROR FOCUS

ಚಿನ್ನಾ… ನಾ ನಿನ್ನ ಹ್ಯಾಂಗೆ ಒಲಿಸಿಕೊಳ್ಳಲಿ…? | ಗರಿಷ್ಠ ಬೆಲೆಗೆ ಏರಿದ “ಚಿನ್ನದ ಬೆಲೆ” | ಬರೋಬ್ಬರಿ 65,000 ರೂಪಾಯಿಗೆ ಏರಿದ ದರ |

Share

ಚಿನ್ನ(Gold) ಈಗ ಬಡವರ ಹಾಗೂ ಮಧ್ಯಮ ವರ್ಗದವರ ಗಗನ ಕುಸುಮವಾಗಿದೆ. ಹೆಣ್ಣು ಮಕ್ಕಳನ್ನು ಯಾವ ಚಿನ್ನ ಹಾಕಿ ಮದುವೆ(Marriage) ಮಾಡಿಸುವುದು ಅನ್ನೋ ಚಿಂತೆಯಲ್ಲಿರುವಾಗಲೇ ಮತ್ತೆ ಚಿನ್ನದ ಬೆಲೆ ಏರಿದೆ(Price hike). ಈಗಾಗಲೇ ಮದುವೆ ಸಮಯ ಆರಂಭವಾಗಿದ್ದು, ಸಾಕಷ್ಟು ಮದುವೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿಯೇ , ಇತಿಹಾಸದಲ್ಲೇ ಪ್ರಥಮ ಬಾರಿಗೆ ಗರಿಷ್ಠ ಬೆಲೆಗೆ ಚಿನ್ನ (Gold) ಏರಿಕೆಯಾಗಿದೆ.

ಹೆಂಗಳೆಯರ ಅತೀ ಇಷ್ಟದ ಈ ಚಿನ್ನವನ್ನು ಸದ್ಯಕ್ಕೆ ಕೆಲವು ಮಂದಿಗೆ ಕೊಳ್ಳುವ ಹಾಗಿಲ್ಲ..!, ಅಲ್ಲ ಅಲ್ಲ ಮುಟ್ಟುವ ಹಾಗೆಯೂ ಇಲ್ಲ ಎನ್ನುವಂತಾಗಿದೆ. ಸದ್ಯ  ಬಂಗಾರದ ಬೆಲೆ 65,000 ರೂ.ಗಳ ಗಡಿ ದಾಟಿದ್ದು, ಬೆಳ್ಳಿ 78,000 ರೂ. ದಾಟಿದೆ.  ಸದ್ಯದ ಚಿನ್ನ, ಬೆಳ್ಳಿಯ ದರವನ್ನು ನೋಡುವುದಾದರೆ, 10 ಗ್ರಾಂನ 24 ಕ್ಯಾರೆಟ್ ಚಿನ್ನದ ಬೆಲೆ 65,000 ರೂ., 10 ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆ 58,500 ರೂ., ಒಂದು ಕೆಜಿ ಬೆಳ್ಳಿಗೆ 78,500 ಸಾವಿರ ರೂ. ಇತ್ತು. ಗುರುವಾರವೂ ಈ ದರ ಮುಂದುವರಿದಿದೆ.

ಈಗ ಮದುವೆ ಸೀಜನ್ ಆಗಿರುವುದರಿಂದ ಚಿನ್ನಕ್ಕೆ ಬೇಡಿಕೆಯಿದೆ. ಮುಂದೆ ಕ್ರಿಸ್ಮಸ್, ಹೊಸ ವರ್ಷ ಪ್ರಾರಂಭವಾಗುವುದರಿಂದ ಈ ರೇಟ್ ಮುಂದುವರೆಯಬಹುದು ಎಂದು ಜ್ಯುವೆಲ್ಲರಿ ಅಸೋಸಿಯೇಷನ್ ಮಾಲೀಕರು ಹೇಳುತ್ತಿದ್ದಾರೆ. ಚಿನ್ನದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಮುಂಬರುವ ವರ್ಷದಲ್ಲಿ 10-15% ಬಂಗಾರದಲ್ಲಿ ಏರಿಕೆಯಾಗಬಹುದು. ಬೆಳ್ಳಿ (Silver) ಕೆ.ಜಿಗೆ 1 ಲಕ್ಷದವರೆಗೆ ಆಗಬಹುದು ಎಂದು ಜ್ಯುವೆಲ್ಲರಿ ಅಸೋಸಿಯೇಷನ್ ಮಾಲೀಕರು ಅಂದಾಜಿಸುತ್ತಿದ್ದಾರೆ.

This gold, which is most loved by women, cannot be bought or touched at the moment. Currently, the price of gold has crossed Rs 65,000 and silver is Rs 78,000. crossed If we look at the current price of gold and silver, the price of 24 carat gold of 10 grams is Rs. 65,000, the price of 22 carat gold of 10 grams is Rs. 58,500, and one kg of silver is Rs. 78,500 thousand. There was This rate continued on Thursday as well.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago