#Tomato Price| ದಿಢೀರ್ ಪಾತಾಳಕ್ಕೆ ಕುಸಿದ ಟೊಮೆಟೊ ದರ : ಗಗನಕ್ಕೇರಿದ್ದ ಟೊಮೆಟೋ ಬೆಲೆ ಈಗ ಎಷ್ಟಿದೆ?

August 21, 2023
6:36 PM
2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಒಂದೆರಡು ತಿಂಗಳು ರೈತನ ಜೇಬು ತುಂಬಿಸಿ, ಗ್ರಾಹಕ ಜೇಬಿಗೆ ಕತ್ತರಿ ಹಾಕಿದ್ದ ಟೊಮೆಟೋ ಬೆಲೆ, ಇದೀಗ ಉಲ್ಟಾ ಆಗಿದೆ. ಗಗನಕ್ಕೇರಿದ ಟೊಮೆಟೋ ಬೆಲೆ ಈಗ ಪಾತಾಳಕ್ಕೆ ಕುಸಿದಿದೆ. ರೈತ ಬೇಜಾರು ಮಾಡಿಕೊಂಡ್ರೆ ಗ್ರಾಹಕ ನಿರಾಳನಾಗಿದ್ದಾನೆ.

ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಒಂದು ತಿಂಗಳ ಹಿಂದೆ ಬೆಲೆಯನ್ನು ಗಗನಕ್ಕೇರಿ ರೈತರ ಬಾಳು ಹಸನಾಗಿಸಿದ್ದ ಟೊಮೆಟೊ ಸದ್ಯ ಪಾತಾಳಕ್ಕೆ ಕುಸಿದಿದೆ. ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ಬೆಲೆ‌ ಮತ್ತಷ್ಟು ಕುಸಿದಿದೆ. ಹದಿನೈದು ಕೆಜಿ ಬಾಕ್ಸ್ ಟೊಮೆಟೊ ಕೇವಲ 200- 400 ರೂಪಾಯಿಗೆ ಹರಾಜಾಗುತ್ತಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಮೂರು ತಿಂಗಳಿಂದ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ್ದ, ನೂರಾರು ಜನ ರೈತರ ಅದೃಷ್ಟವನ್ನೇ ಬದಲಿಸಿದ್ದ ಟೊಮೆಟೊ ಬೆಲೆ ಕುಸಿತದಿಂದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror