ಒಂದೆರಡು ತಿಂಗಳು ರೈತನ ಜೇಬು ತುಂಬಿಸಿ, ಗ್ರಾಹಕ ಜೇಬಿಗೆ ಕತ್ತರಿ ಹಾಕಿದ್ದ ಟೊಮೆಟೋ ಬೆಲೆ, ಇದೀಗ ಉಲ್ಟಾ ಆಗಿದೆ. ಗಗನಕ್ಕೇರಿದ ಟೊಮೆಟೋ ಬೆಲೆ ಈಗ ಪಾತಾಳಕ್ಕೆ ಕುಸಿದಿದೆ. ರೈತ ಬೇಜಾರು ಮಾಡಿಕೊಂಡ್ರೆ ಗ್ರಾಹಕ ನಿರಾಳನಾಗಿದ್ದಾನೆ.
ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.
ಒಂದು ತಿಂಗಳ ಹಿಂದೆ ಬೆಲೆಯನ್ನು ಗಗನಕ್ಕೇರಿ ರೈತರ ಬಾಳು ಹಸನಾಗಿಸಿದ್ದ ಟೊಮೆಟೊ ಸದ್ಯ ಪಾತಾಳಕ್ಕೆ ಕುಸಿದಿದೆ. ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ಬೆಲೆ ಮತ್ತಷ್ಟು ಕುಸಿದಿದೆ. ಹದಿನೈದು ಕೆಜಿ ಬಾಕ್ಸ್ ಟೊಮೆಟೊ ಕೇವಲ 200- 400 ರೂಪಾಯಿಗೆ ಹರಾಜಾಗುತ್ತಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.
ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಮೂರು ತಿಂಗಳಿಂದ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ್ದ, ನೂರಾರು ಜನ ರೈತರ ಅದೃಷ್ಟವನ್ನೇ ಬದಲಿಸಿದ್ದ ಟೊಮೆಟೊ ಬೆಲೆ ಕುಸಿತದಿಂದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…