ಕಾಫಿ ಬೆಳೆಗಾರರು ಸಂಕಷ್ಟದಲ್ಲಿದ್ದು, ಹರಾಜು ಪ್ರಕ್ರಿಯೆಯನ್ನು ಮುಂದೂಡಿ – ಕೋಟಾ ಶ್ರೀನಿವಾಸ ಪೂಜಾರಿ ಒತ್ತಾಯ |

October 23, 2024
6:30 AM
ಕಾಫಿ ಬೆಳೆಗಾರರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚಿಸಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕಾಫಿ ಬೆಳೆಗಾರರ ಸಾಲ ವಸೂಲಾತಿಗೆ ಕೆಲ ರಾಷ್ಟ್ರೀಕೃತ ಬ್ಯಾಂಕುಗಳು ಕಾಫಿ ಕೃಷಿಯ ಭೂಮಿಯನ್ನು ಆನ್‌ಲೈನ್ ಮೂಲಕ ಹರಾಜು ಹಾಕಲು ನಿರ್ಧರಿಸಿದ್ದು, ಕೂಡಲೇ ಇದನ್ನು ಸ್ಥಗಿತಗೊಳಿಸಬೇಕೆಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಂಕುಗಳು ಸಾಲಗಾರರ ಭೂಮಿಯನ್ನು ಸರ್ಫೈಸಿ ಕಾಯ್ದೆ ಪ್ರಕಾರ ಅನ್‌ಲೈನ್ ಮೂಲಕ ಹರಾಜು ಹಾಕಲು ದಿನಾಂಕ ನಿಗದಿ ಮಾಡಿವೆ. ಕಾಫಿ ಬೆಳೆಗಾರರು ಸಂಕಷ್ಟದಲ್ಲಿದ್ದು, ಕೂಡಲೇ ಹರಾಜು ಪ್ರಕ್ರಿಯೆಯನ್ನು ಮುಂದೂಡಬೇಕು ಎಂದು ಒತ್ತಾಯಿಸಿದ್ದಾರೆ. ಕಾಫಿ ಬೆಳೆಗಾರರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ನಾಯಕರ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ
March 23, 2026
10:18 PM
by: ದ ರೂರಲ್ ಮಿರರ್.ಕಾಂ
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?
March 23, 2026
8:55 PM
by: ಅರುಣ್‌ ಕುಮಾರ್ ಕಾಂಚೋಡು
ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!
March 23, 2026
7:25 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror