ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು

June 6, 2025
9:10 PM

ಆನ್‌ಲೈನ್ ಆರ್ಥಿಕ ವಂಚನೆ ಅಪರಾಧಗಳನ್ನು ತಪ್ಪಿಸುವ ದೃಷ್ಟಿಯಿಂದ ಸಾರ್ವಜನಿಕ ವೈಫೈ ಅನ್ನು ಬಳಸದಂತೆ ಹಾಗೂ ಅಸುರಕ್ಷಿತ ಜಾಲತಾಣಗಳಲ್ಲಿ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡುಗಳ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ವರವಾಗಿರಬೇಕೆಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಮನವಿ ಮಾಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಮೂಲಕ ಸಾರ್ವಜನಿಕರನ್ನು ವಂಚಿಸಿ ಆರ್ಥಿಕವಾಗಿ ನಷ್ಟ ಹೊಂದುವಂತೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾರೊಂದಿಗೂ ತಮ್ಮ ಎಟಿಎಂ ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ವಿವರಗಳು, ಪಿನ್ ಸಂಖ್ಯೆ, ಪಾಸ್‌ವರ್ಡ್‌ಗಳನ್ನು ಹಂಚಿಕೊಳ್ಳಬಾರದು ಎಂದರು.  ಸಾರ್ವಜನಿಕರು, ಬ್ಯಾಂಕ್‌ಗಳ ಗ್ರಾಹಕರು ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡುಗಳ ವಂಚನೆ ಕುರಿತು ಸದಾ ಜಾಗೃತರಾಗಿರಬೇಕು. ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್, ಪಿನ್ ಸಂಖ್ಯೆ, ಪಾಸ್‌ವರ್ಡ್  ಸೇರಿದಂತೆ  ಯಾವುದೇ ಮಾಹಿತಿ ವಿವರಗಳನ್ನು ಯಾರೊಂದಿಗೂ ಮೊಬೈಲ್‌ನಲ್ಲಿ ಹಂಚಿಕೊಳ್ಳಬಾರದು. ಸಹಾಯಕ್ಕಾಗಿ 1930 ಉಚಿತ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬೇಕು ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ
ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ
June 3, 2026
6:47 AM
by: ಮಿರರ್‌ ಡೆಸ್ಕ್
ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!
June 2, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror