ದೇಶದಲ್ಲಿ ಸಹಕಾರಿ ವಲಯದ ಪಾತ್ರ ಮುಂದಿನ ದಿನಗಳಲ್ಲಿ ಮಹತ್ವ ಪಡೆಯಲಿದೆ | ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವದಲ್ಲಿ ಅಮಿತ್‌ ಶಾ |

October 5, 2024
8:30 PM

ಆರ್ಥಿಕ ಪ್ರಗತಿಯ ಜೊತೆಗೆ ಜನರ ಕಲ್ಯಾಣವನ್ನು ಖಾತರಿಪಡಿಸಲು ಜಗತ್ತಿನಲ್ಲಿ ಯಾವುದಾದರೂ ಮಾದರಿ ಇದ್ದರೆ ಅದು ಸಹಕಾರಿ ಮಾದರಿ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಹೇಳಿದ್ದಾರೆ.

Advertisement

ಗುಜರಾತ್‌ನ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಏರ್ಪಡಿಸಿದ್ದ ಅಹಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ಜನರ ಕಲ್ಯಾಣವನ್ನು ಖಾತರಿಪಡಿಸದ ಹೊರತು, ಯಾವುದೇ ದೇಶ ಆರ್ಥಿಕ ಪ್ರಗತಿ ಕಾಣಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದರು.ತಳಮಟ್ಟದಲ್ಲಿ ಆರ್ಥಿಕ ಪ್ರಗತಿ ಸಾಧಿಸುವಲ್ಲಿ ಎಡಿಸಿ ಬ್ಯಾಂಕ್ ಮತ್ತು ಅಮುಲ್ ಸೇರಿದಂತೆ ವಿವಿಧ ಸಹಕಾರಿ ಸಂಘ ಸಂಸ್ಥೆಗಳ  ಕೊಡುಗೆ ಅಪಾರವಾದುದು ಎಂದು ಪ್ರಶಂಸಿದರು. ಮುಂಬರುವ ದಿನಗಳಲ್ಲಿ ಸಹಕಾರಿ ವಲಯದ ಪಾತ್ರ ಅತ್ಯಂತ ಮಹತ್ವದ್ದಾಗಿರಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ
April 17, 2025
5:27 AM
by: ದ ರೂರಲ್ ಮಿರರ್.ಕಾಂ
ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ
April 16, 2025
9:41 PM
by: ಡಾ.ಚಂದ್ರಶೇಖರ ದಾಮ್ಲೆ
ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ
April 16, 2025
8:40 PM
by: ದ ರೂರಲ್ ಮಿರರ್.ಕಾಂ
ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!
April 16, 2025
11:18 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

You cannot copy content of this page - Copyright -The Rural Mirror

Join Our Group