Advertisement
ಸುದ್ದಿಗಳು

ಭೂಮಿತಾಯಿಯ ಕಾಯಕಕ್ಕೆ ಧರ್ಮ ಕಾಯುವವರ ಹೆಗಲು | ಕನ್ನೇರಿಯಲ್ಲೊಂದು ಮಹಾಸಮಾವೇಶ |

Share

ಸಾವಯವ ಬದುಕು(Organic farming) – ಕೃಷಿಯ ಮೌಲ್ಯಗಳನ್ನು ಜನಮಾನಸದಲ್ಲಿ ಬೇರೂರಿಸುವ ಸಂಕಲ್ಪದೊಂದಿಗೆ ಜನವರಿ 12  ಮತ್ತು 13 ರಂದು ಮಹಾಸಮಾವೇಶವು ಕೊಲ್ಹಾಪುರ(Kolhapur) ಸಮೀಪವಿರುವ ಕನ್ನೇರಿಯ(Kanneri) ಶ್ರೀ ಸಿದ್ಧಗಿರಿ ಸಂಸ್ಥಾನದಲ್ಲಿ ನಾಡಿನ ಎಲ್ಲಾ ಮಠಾಧೀಶರ, ಸಂತರ ಹಾಗೂ ಧರ್ಮದರ್ಶಿಗಳ ಮಹಾಸಮಾವೇಶ ನಡೆಯಲಿದೆ.

ಆಧುನಿಕ ಕೃಷಿಯು ಪ್ರಾಕೃತಿಕ ಮೌಲ್ಯಗಳನ್ನು ಪರಂಪರೆಗಳ ಅನುಭವಗಳನ್ನು ಗೌರವಿಸದಿರುವ ಪರಿಣಾಮದ ಗಂಭೀರತೆ ಈಗಾಗಲೇ ಹಲವು ರೀತಿಯಲ್ಲಿ ತಟ್ಟುತ್ತಿದೆ. ಕೃಷಿ ಉತ್ಪಾದನೆ ಕ್ಷೀಣಿಸುತ್ತಿದೆ, ಕೀಟ-ರೋಗದ ನಿಯಂತ್ರಣಕ್ಕೆ ಬಳಸುತ್ತಿರುವ ವಿಷಗಳು ಜೀವಜಾಲಕ್ಕೇ ಮಾರಕವಾಗುತ್ತಿವೆ, ಜನರು – ಜಾನುವಾರುಗಳು ಹೊಸ ಹೊಸ ಖಾಯಿಲೆಗಳಿಂದ ನರಳುವಂತಾಗಿದೆ, ಪುಟ್ಟ ಮಕ್ಕಳಿಗೂ ಕ್ಯಾನ್ಸರ್, ಸಕ್ಕರೆ ಖಾಯಿಲೆಗಳು… ಸಾಮಾಜಿಕ ಕಾರಣಗಳು ಯುವ ಸಮುದಾಯವನ್ನು ಕೃಷಿ ಕ್ಷೇತ್ರದಿಂದ ಬಹುದೂರ ಸರಿಸುತ್ತಿವೆ ರೈತರನ್ನು ಹುಟ್ಟಿಸಲಾಗದೆ ಗ್ರಾಮಗಳು ಬಂಜೆಯಾಗುತ್ತಿವೆ.

‘ರೈತನ ತಾಯಿ’ ಯಾರಾದಾರು ಎಂಬ ಪ್ರಶ್ನೆಗೆ ಉತ್ತರ ಸಿಗದೆ ಕೃಷಿ ಪ್ರಧಾನ ಭಾರತ ನಲುಗಿದೆ. ಆಧುನಿಕ ಶಿಕ್ಷಣದ ಸುನಾಮಿ ಗ್ರಾಮೀಣ ಚೇತನಗಳನ್ನು ನಗರಕ್ಕೆ ಹೊತ್ತೊಯ್ಯುತ್ತಿದೆ. ಈ ಎಲ್ಲಾ ಸಂಕಷ್ಟಗಳಿಗೆ ಪರಿಹಾರ ಹುಡುಕುವ ತವಕದಿಂದ ಆಯೋಜಿಸಿದ ಮಹಾಸಮಾವೇಶ ಇದಾಗಿದೆ.  ಕಾರ್ಯಕ್ರಮದ ಉದ್ದೇಶ  ನಾಡಿನ ಎಲ್ಲಾ ಪ್ರಮುಖರು, ಕೃಷಿಕರ ಆಗಮನದ ಮೂಲಕ – ಆಶೀರ್ವಾದ – ಪ್ರೇರಣೆ ಪಡೆದು ಗ್ರಾಮೀಣ ಬದುಕಿನ ಚಿತ್ರಣ ಸುಂದರಗೊಳಿಸಲು ಅತ್ಯಗತ್ಯ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

4 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

6 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

6 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

6 hours ago

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago