ಧರ್ಮಸ್ಥಳ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ರಕ್ಷಣಾ ಸಚಿವಾಲಯದಿಂದ ಟಿ-565 ಟ್ಯಾಂಕ್‍ ಕೊಡುಗೆ

November 29, 2022
7:13 PM

ಭಾರತದ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಮಂಗಳವಾರ ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್‍ ಕೊಡುಗೆಯಾಗಿ ನೀಡಲಾಯಿತು.ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಇದು ಬಳಕೆಯಾಗಿದೆ.

1971ರ ಇಂಡೋ ಪಾಕ್‍ಯುದ್ಧದಲ್ಲಿ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿಇದು ಬಳಕೆಯಾಗಿದೆ. 40 ಟನ್‍ಗಳಷ್ಟು ತೂಕ ಹೊಂದಿರುವ ಟ್ಯಾಂಕ್ 9 ಅಡಿ ಎತ್ತರ, 27.6 ಅಡಿ ಉದ್ದ ಮತ್ತು 10.8 ಅಗಲ ಹೊಂದಿದೆ. ಗಂಟೆಗೆ 51 ಕಿ.ಮೀ. ಸಾಮರ್ಥ್ಯ 500 ಅಶ್ವಶಕ್ತಿ ಹೊಂದಿತ್ತು. 1968ರಲ್ಲಿ ಭಾರತೀಯ ಸೇನೆಗೆ ಇದನ್ನು ಸೇರಿಸಲಾಯಿತು.  ಸೋವಿಯತ್‍ ಒಕ್ಕೂಟ ಸಿಬ್ಬಂದಿ ಇದನ್ನು ತಯಾರು ಮಾಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror