ಭಾರತದ ರಕ್ಷಣಾ ಸಚಿವಾಲಯದಿಂದ ಪೂನಾದ ಕೇಂದ್ರೀಯ ರಕ್ಷಣಾ ಡಿಪೋದ ಮೂಲಕ ಮಂಗಳವಾರ ಧರ್ಮಸ್ಥಳದ ಮಂಜೂಷಾ ಸಂಗ್ರಹಾಲಯಕ್ಕೆ ಟಿ-565 ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು.ದೇಶದ ರಕ್ಷಣಾ ಕಾರ್ಯದಲ್ಲಿ ಸುಮಾರು 40 ವರ್ಷಗಳ ಕಾಲ ಇದು ಬಳಕೆಯಾಗಿದೆ.
1971ರ ಇಂಡೋ ಪಾಕ್‍ಯುದ್ಧದಲ್ಲಿ ಮತ್ತು ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿಇದು ಬಳಕೆಯಾಗಿದೆ. 40 ಟನ್‍ಗಳಷ್ಟು ತೂಕ ಹೊಂದಿರುವ ಟ್ಯಾಂಕ್ 9 ಅಡಿ ಎತ್ತರ, 27.6 ಅಡಿ ಉದ್ದ ಮತ್ತು 10.8 ಅಗಲ ಹೊಂದಿದೆ. ಗಂಟೆಗೆ 51 ಕಿ.ಮೀ. ಸಾಮರ್ಥ್ಯ 500 ಅಶ್ವಶಕ್ತಿ ಹೊಂದಿತ್ತು. 1968ರಲ್ಲಿ ಭಾರತೀಯ ಸೇನೆಗೆ ಇದನ್ನು ಸೇರಿಸಲಾಯಿತು. ಸೋವಿಯತ್ ಒಕ್ಕೂಟ ಸಿಬ್ಬಂದಿ ಇದನ್ನು ತಯಾರು ಮಾಡಿದ್ದರು.ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…