730 ಖಾಸಗಿ ಎಫ್‌ಎಂ ಚಾನೆಲ್‌ಗಳಿಗೆ ಇ-ಹರಾಜು | ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ | ರಾಜ್ಯದಲ್ಲೂ ಬರಲಿದೆ ಖಾಸಗಿ ಎಫ್‌ ಎಂ |

August 28, 2024
10:59 PM

ದೇಶದ  234  ನಗರಗಳಲ್ಲಿ 730 ಖಾಸಗಿ ಎಫ್‌ಎಂ ಚಾನೆಲ್‌ಗಳಿಗೆ ಇ-ಹರಾಜು ನಡೆಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದು  ಮಾತೃಭಾಷೆಯಲ್ಲಿ ಸ್ಥಳೀಯ ವಿಷಯವನ್ನು ಪ್ರಸಾರ ಮಾಡಲು ಮತ್ತು  ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ.

Advertisement
Advertisement
Advertisement

ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಈಸುಮಾರು  784 ಕೋಟಿ ರೂಪಾಯಿಯ ವೆಚ್ಚದಲ್ಲಿ ಹರಾಜು ಪ್ರಕ್ರಿಯೆ ನಡೆಯುತ್ತದೆ. ಇದರ  ಅಡಿಯಲ್ಲಿ ಉತ್ತರ ಪ್ರದೇಶದಲ್ಲಿ 32, ಆಂಧ್ರಪ್ರದೇಶದಲ್ಲಿ 22, ಮಧ್ಯಪ್ರದೇಶದಲ್ಲಿ 20, ರಾಜಸ್ಥಾನದಲ್ಲಿ 19, ಬಿಹಾರದಲ್ಲಿ 18, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ತಲಾ 11, ಪಶ್ಚಿಮ ಬಂಗಾಳದಲ್ಲಿ 13 ಮತ್ತು ಆರು ಖಾಸಗಿ ಎಫ್‌ಎಂ ಚಾನೆಲ್‌ಗಳು ಹರಾಜಾಗಲಿವೆ.

Advertisement

The Union Cabinet has approved a proposal to conduct e-auctions for 730 Private FM channels in 234 new cities

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ
January 19, 2025
10:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |
January 19, 2025
11:01 AM
by: ಸಾಯಿಶೇಖರ್ ಕರಿಕಳ
ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ
January 19, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror