ಮೇಘಾಲಯದಲ್ಲಿ 1.2 ಲಕ್ಷಕ್ಕೂ ಅಧಿಕ ಅಡಿಕೆ ಬೆಳೆಗಾರರು |

September 1, 2024
8:25 PM

ಮೇಘಾಲಯದಲ್ಲಿ 1.2 ಲಕ್ಷಕ್ಕೂ ಅಧಿಕ ಕೃಷಿಕರು ಅಡಿಕೆ ಬೆಳೆಯನ್ನು ಮಾಡುತ್ತಿದ್ದಾರೆ, ಈಚೆಗ ಅಡಿಕೆ ಬೇಡಿಕೆಯಲ್ಲಿ ಇಳಿಕೆಯಾಗಿದೆ ಎಂದು ಮೇಘಾಲಯದ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅಂಪಾರೀನ್ ಲಿಂಗ್ಡೋಹ್ ತಿಳಿಸಿದ್ದಾರೆ.

Advertisement
Advertisement

ಮೇಘಾಲಯ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಸದ್ಯ ಮೇಘಾಲಯದಲ್ಲಿ 1,28, 551 ರೈತರು ಅಡಿಕೆ ಕೃಷಿಯಲ್ಲಿ ತೊಡಗಿದ್ದಾರೆ. ಸದ್ಯ  ಅಡಿಕೆ ಬೆಲೆ ಮತ್ತು ಬೇಡಿಕೆಯಲ್ಲಿ ಇಳಿಕೆಯಾಗಿದೆ. ಮಾರುಕಟ್ಟೆಯ ಬೇಡಿಕೆ ಹಾಗೂ ಪೂರೈಕೆಯಲ್ಲಿನ ವ್ಯತ್ಯಾಸವೇ ಇದಕ್ಕೆ ಕಾರಣವಾಗಿದೆ ಎಂದು ಪರೋಕ್ಷವಾಗಿ ತಿಳಿಸಿದರು. ಕೃಷಿ ಉತ್ಪನ್ನಗಳ ಮಾರುಕಟ್ಟೆ ಬೆಲೆಯ ಏರಿಳಿತವನ್ನು ನಿವಾರಿಸಲು ಸರ್ಕಾರವು ವಿವಿಧ ಕ್ರಮಗಳ ಮೂಲಕ ರೈತರಿಗೆ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನ.14 ರಿಂದ 17 ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳ
September 18, 2024
11:06 PM
by: ದ ರೂರಲ್ ಮಿರರ್.ಕಾಂ
ಮೂಲಸೌಕರ್ಯ ಯೋಜನೆಗಳಿಗೆ 15 ಲಕ್ಷ ಕೋಟಿ ರೂ. ಹೂಡಿಕೆ
September 18, 2024
10:38 PM
by: ದ ರೂರಲ್ ಮಿರರ್.ಕಾಂ
ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ | ಕಲ್ಯಾಣ ಕರ್ನಾಟಕಕ್ಕೆ 11 ಸಾವಿರದ 770 ಕೋಟಿ |
September 18, 2024
10:05 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಸರ್ಕಾರದ ಅಗ್ರಿಶೂರ್ ಯೋಜನೆ ಅನಾವರಣ | ಯೋಜನೆಯಿಂದ ರೈತರಿಗೆ ಸಂತಸ
September 18, 2024
9:57 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror