ಮೇಘಾಲಯದಲ್ಲಿ 1.2 ಲಕ್ಷಕ್ಕೂ ಅಧಿಕ ಕೃಷಿಕರು ಅಡಿಕೆ ಬೆಳೆಯನ್ನು ಮಾಡುತ್ತಿದ್ದಾರೆ, ಈಚೆಗ ಅಡಿಕೆ ಬೇಡಿಕೆಯಲ್ಲಿ ಇಳಿಕೆಯಾಗಿದೆ ಎಂದು ಮೇಘಾಲಯದ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅಂಪಾರೀನ್ ಲಿಂಗ್ಡೋಹ್ ತಿಳಿಸಿದ್ದಾರೆ.
ಮೇಘಾಲಯ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಸದ್ಯ ಮೇಘಾಲಯದಲ್ಲಿ 1,28, 551 ರೈತರು ಅಡಿಕೆ ಕೃಷಿಯಲ್ಲಿ ತೊಡಗಿದ್ದಾರೆ. ಸದ್ಯ ಅಡಿಕೆ ಬೆಲೆ ಮತ್ತು ಬೇಡಿಕೆಯಲ್ಲಿ ಇಳಿಕೆಯಾಗಿದೆ. ಮಾರುಕಟ್ಟೆಯ ಬೇಡಿಕೆ ಹಾಗೂ ಪೂರೈಕೆಯಲ್ಲಿನ ವ್ಯತ್ಯಾಸವೇ ಇದಕ್ಕೆ ಕಾರಣವಾಗಿದೆ ಎಂದು ಪರೋಕ್ಷವಾಗಿ ತಿಳಿಸಿದರು. ಕೃಷಿ ಉತ್ಪನ್ನಗಳ ಮಾರುಕಟ್ಟೆ ಬೆಲೆಯ ಏರಿಳಿತವನ್ನು ನಿವಾರಿಸಲು ಸರ್ಕಾರವು ವಿವಿಧ ಕ್ರಮಗಳ ಮೂಲಕ ರೈತರಿಗೆ ಬೆಂಬಲ ನೀಡುತ್ತಿದೆ ಎಂದು ಅವರು ಹೇಳಿದರು.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…