ಮೇಘಾಲಯದಲ್ಲಿ 1.2 ಲಕ್ಷಕ್ಕೂ ಅಧಿಕ ಅಡಿಕೆ ಬೆಳೆಗಾರರು |

ಮೇಘಾಲಯದಲ್ಲಿ 1.2 ಲಕ್ಷಕ್ಕೂ ಅಧಿಕ ಕೃಷಿಕರು ಅಡಿಕೆ ಬೆಳೆಯನ್ನು ಮಾಡುತ್ತಿದ್ದಾರೆ, ಈಚೆಗ ಅಡಿಕೆ ಬೇಡಿಕೆಯಲ್ಲಿ ಇಳಿಕೆಯಾಗಿದೆ ಎಂದು ಮೇಘಾಲಯದ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಅಂಪಾರೀನ್ ಲಿಂಗ್ಡೋಹ್ ತಿಳಿಸಿದ್ದಾರೆ. Advertisement ಮೇಘಾಲಯ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಸದ್ಯ ಮೇಘಾಲಯದಲ್ಲಿ 1,28, 551 ರೈತರು ಅಡಿಕೆ ಕೃಷಿಯಲ್ಲಿ ತೊಡಗಿದ್ದಾರೆ. ಸದ್ಯ  ಅಡಿಕೆ ಬೆಲೆ ಮತ್ತು ಬೇಡಿಕೆಯಲ್ಲಿ ಇಳಿಕೆಯಾಗಿದೆ. ಮಾರುಕಟ್ಟೆಯ ಬೇಡಿಕೆ ಹಾಗೂ ಪೂರೈಕೆಯಲ್ಲಿನ ವ್ಯತ್ಯಾಸವೇ ಇದಕ್ಕೆ ಕಾರಣವಾಗಿದೆ ಎಂದು ಪರೋಕ್ಷವಾಗಿ ತಿಳಿಸಿದರು. ಕೃಷಿ ಉತ್ಪನ್ನಗಳ ಮಾರುಕಟ್ಟೆ ಬೆಲೆಯ … Continue reading ಮೇಘಾಲಯದಲ್ಲಿ 1.2 ಲಕ್ಷಕ್ಕೂ ಅಧಿಕ ಅಡಿಕೆ ಬೆಳೆಗಾರರು |