ಮೈಸೂರು ದಸರದಲ್ಲಿ ರೈತರಿಗೆ ಗೌರವ | ಬೆಳೆ ಇಳುವರಿ ಹೆಚ್ಚು ಮಾಡಲು ಹಲವು ಕ್ರಮ – ಕೃಷಿ ಸಚಿವ ಚಲುವರಾಯಸ್ವಾಮಿ

October 6, 2024
5:35 PM

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ರೈತರಿಗಾಗಿ ಹಮ್ಮಿಕೊಂಡಿದ್ದ ರೈತ ದಸರಾ ಕಾರ್ಯಕ್ರಮಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದರು.ನಗರದ ವಿವಿಧ ಭಾಗಗಳಲ್ಲಿ  ಸಾಗಿದ ಮೆರವಣಿಗೆಯಲ್ಲಿ  ಕಳಸ ಹೊತ್ತ ಮಹಿಳೆಯರೊಂದಿಗೆ ಪೂರ್ಣಕುಂಭ, ವೀರಗಾಸೆ, ಸೋಮನ ಕುಣಿತ , ದೇಶಿ ಎತ್ತುಗಳು, ಕೃಷಿಯಲ್ಲಿ ಬಳಸುವ ಆಧುನಿಕ ಯಂತ್ರೋಪಕರಣಗಳು  ಮೆರುಗು ನೀಡಿತು.

ಬಳಿಕ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, ರೈತರು ಆಧುನಿಕ ಕೃಷಿ ಉಪಕರಣಗಳನ್ನು ಬಳಸಲು ಮುಂದಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೈತರಿಗೆ ಬಡ್ಡಿರಹಿತವಾಗಿ ಸಾಲಸೌಲಭ್ಯ, ಬೆಳೆ ಇಳುವರಿ ಹೆಚ್ಚು ಮಾಡಲು ಹಲವು ಕ್ರಮ , ಸಹಾಯಧನ ನೀಡುವುದು ಸೇರಿದಂತೆ ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಸಿದ್ಧವಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror