ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ರೈತರಿಗಾಗಿ ಹಮ್ಮಿಕೊಂಡಿದ್ದ ರೈತ ದಸರಾ ಕಾರ್ಯಕ್ರಮಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದರು.ನಗರದ ವಿವಿಧ ಭಾಗಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಕಳಸ ಹೊತ್ತ ಮಹಿಳೆಯರೊಂದಿಗೆ ಪೂರ್ಣಕುಂಭ, ವೀರಗಾಸೆ, ಸೋಮನ ಕುಣಿತ , ದೇಶಿ ಎತ್ತುಗಳು, ಕೃಷಿಯಲ್ಲಿ ಬಳಸುವ ಆಧುನಿಕ ಯಂತ್ರೋಪಕರಣಗಳು ಮೆರುಗು ನೀಡಿತು.
ಬಳಿಕ ಮಾತನಾಡಿದ ಸಚಿವ ಚೆಲುವರಾಯಸ್ವಾಮಿ, ರೈತರು ಆಧುನಿಕ ಕೃಷಿ ಉಪಕರಣಗಳನ್ನು ಬಳಸಲು ಮುಂದಾಗಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೈತರಿಗೆ ಬಡ್ಡಿರಹಿತವಾಗಿ ಸಾಲಸೌಲಭ್ಯ, ಬೆಳೆ ಇಳುವರಿ ಹೆಚ್ಚು ಮಾಡಲು ಹಲವು ಕ್ರಮ , ಸಹಾಯಧನ ನೀಡುವುದು ಸೇರಿದಂತೆ ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಸಿದ್ಧವಿದೆ ಎಂದರು.
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…