Advertisement
ವೆದರ್ ಮಿರರ್

ಹವಾಮಾನ ವರದಿ | 29-12-2025 | ವರ್ಷದ ಕೊನೆಗೆ ತುಂತುರು ಮಳೆ ಸಾಧ್ಯತೆ ಇದೆ…! ಎಲ್ಲಿ..?

Share

30.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :  ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನಂತೆ ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಡಿಸೆಂಬರ್ 30 ರಿಂದ  ಚಳಿಯ ಪ್ರಮಾಣವು ಕಡಿಮೆಯಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈ ಮೋಡದ ವಾತಾವರಣವು 2026 ಜನವರಿ 4ನೇ ತಾರೀಕಿನ ತನಕ ಮುಂದುವರಿಯುವ ಮುನ್ಸೂಚನೆ ಇದೆ.  ಉತ್ತರ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಸಾಧ್ಯತೆಗಳಿವೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಡಿಸೆಂಬರ್ 31 ರಂದು ಬಂಗಾಳಕೊಲ್ಲಿಯಲ್ಲಿ ಗಾಳಿಯ ಅಧಿಕ ಒತ್ತಡದ ತಿರುಗುವಿಕೆ ಹಾಗೂ ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯ ಪರಿಣಾಮದಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

8 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago