ಏರುತ್ತಿರುವ ಆಹಾರ ಬೆಲೆಗಳು ಆರ್ಥಿಕ ಒತ್ತಡವನ್ನು ಕಾಯ್ದುಕೊಳ್ಳುವುದರಿಂದ RBI ಇಂದು ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿ ಇರಿಸಿದೆ. ರೆಪೊ ದರವನ್ನು ಸತತ 10 ನೇ ಬಾರಿಗೆ ಶೇಕಡಾ 6.5ರಷ್ಟು ಮುಂದುವರಿಸಿದೆ.
Advertisement
ಮುಂಬೈನಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ , ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಶೇಕಡಾ 6.5ರಷ್ಟು ಮುಂದುವರಿಸಲಾಗಿದೆ ಎಂದು ಹೇಳಿದರು. ರೆಪೊ ದರ ನಿರ್ಧಾರವನ್ನು 5:1 ಬಹುಮತದೊಂದಿಗೆ ತೆಗೆದುಕೊಳ್ಳಲಾಗಿದೆ. ವಿತ್ತೀಯ ನೀತಿ ಸಮಿತಿಯಲ್ಲಿ ಸರ್ವಾನುಮತದಿಂದ “ತಟಸ್ಥ’ ನಿಲುವನ್ನು ಮುಂದುವರಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ, ಚಿಲ್ಲರೆ ಹಣದುಬ್ಬರವನ್ನು ಶೇಕಡಾ 4ರಲ್ಲಿ ಇರಿಸಲು ಕಡ್ಡಾಯವಾಗಿದೆ ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement