Advertisement
ಸುದ್ದಿಗಳು

ರೆಪೊ ದರದಲ್ಲಿ ಯಾವುದೇ ಬದಲಾವಣೆ ಇಲ್ಲ | ಬಡ್ಡಿದರಗಳಲ್ಲಿ ಯಥಾಸ್ಥಿತಿ

Share

ಏರುತ್ತಿರುವ ಆಹಾರ ಬೆಲೆಗಳು ಆರ್ಥಿಕ ಒತ್ತಡವನ್ನು ಕಾಯ್ದುಕೊಳ್ಳುವುದರಿಂದ RBI ಇಂದು ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿ ಇರಿಸಿದೆ. ರೆಪೊ ದರವನ್ನು ಸತತ 10 ನೇ ಬಾರಿಗೆ ಶೇಕಡಾ 6.5ರಷ್ಟು ಮುಂದುವರಿಸಿದೆ.

ಮುಂಬೈನಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಆರ್‌ಬಿಐ  ಗವರ್ನರ್‌ ಶಕ್ತಿಕಾಂತ ದಾಸ್‌ , ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಶೇಕಡಾ 6.5ರಷ್ಟು ಮುಂದುವರಿಸಲಾಗಿದೆ ಎಂದು ಹೇಳಿದರು. ರೆಪೊ ದರ ನಿರ್ಧಾರವನ್ನು 5:1 ಬಹುಮತದೊಂದಿಗೆ ತೆಗೆದುಕೊಳ್ಳಲಾಗಿದೆ. ವಿತ್ತೀಯ ನೀತಿ ಸಮಿತಿಯಲ್ಲಿ ಸರ್ವಾನುಮತದಿಂದ “ತಟಸ್ಥ’ ನಿಲುವನ್ನು ಮುಂದುವರಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ, ಚಿಲ್ಲರೆ ಹಣದುಬ್ಬರವನ್ನು ಶೇಕಡಾ 4ರಲ್ಲಿ ಇರಿಸಲು ಕಡ್ಡಾಯವಾಗಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

3 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

8 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

8 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

8 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

9 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

1 day ago