ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ – ಸಚಿವ ಕೆ.ಜೆ. ಜಾರ್ಜ್

September 10, 2025
6:38 AM

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಗಲು ವೇಳೆ ರೈತರಿಗೆ ವಿದ್ಯುತ್ ನೀಡಲಾಗುವುದು ಎಂದು ಸ್ಪಷ್ಟ ಪಡಿಸಿದ್ದಾರೆ. ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಎಲ್ಲಾ ಕ್ರಮ ಕೈಗೊಂಡಿದ್ದೇವೆಂದು ಹೇಳಿದ್ದಾರೆ. ಪ್ರತಿ ತಿಂಗಳು 900 ಕೋಟಿ ರೂಪಾಯಿ ಗೃಹಜೋತಿ ಹಣ ಸರ್ಕಾರ ನೀಡ್ತಿದೆ. ಸರ್ಕಾರದಿಂದ ಯಾವುದೇ ಬಾಕಿ ಉಳಿದಿಲ್ಲಾ ರಾಜ್ಯದ ಜನತೆಗೆ ವಿದ್ಯುತ್ ಕೊರತೆ ಇಲ್ಲದಂತೆ ನೋಡಿಕೊಂಡಿದೆ ಎಂದು ಜಾರ್ಜ್ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ
ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror