ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲ ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಗಲು ವೇಳೆ ರೈತರಿಗೆ ವಿದ್ಯುತ್ ನೀಡಲಾಗುವುದು ಎಂದು ಸ್ಪಷ್ಟ ಪಡಿಸಿದ್ದಾರೆ. ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಎಲ್ಲಾ ಕ್ರಮ ಕೈಗೊಂಡಿದ್ದೇವೆಂದು ಹೇಳಿದ್ದಾರೆ. ಪ್ರತಿ ತಿಂಗಳು 900 ಕೋಟಿ ರೂಪಾಯಿ ಗೃಹಜೋತಿ ಹಣ ಸರ್ಕಾರ ನೀಡ್ತಿದೆ. ಸರ್ಕಾರದಿಂದ ಯಾವುದೇ ಬಾಕಿ ಉಳಿದಿಲ್ಲಾ ರಾಜ್ಯದ ಜನತೆಗೆ ವಿದ್ಯುತ್ ಕೊರತೆ ಇಲ್ಲದಂತೆ ನೋಡಿಕೊಂಡಿದೆ ಎಂದು ಜಾರ್ಜ್ ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…