ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

June 2, 2025
11:20 AM

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಇದು ಅಪಾಯಕಾರಿ ಅಲ್ಲ ಎಂದು ಮಾಹಿತಿ ನೀಡಿದೆ ಎಂದು ಹೇಳಿದ್ದಾರೆ. ಜನ ಭಯಭೀತರಾಗುವ ಅಗತ್ಯ ಇಲ್ಲ ಆದರೆ ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರು ಸ್ವಲ್ಪ ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದ್ದಾರೆ.  ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಬದಲಾವಣೆ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿ ಸ್ಥಳೀಯರು  ಹಾಗೂ ಪಕ್ಷದ ನಾಯಕರು ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror