ರಾಜ್ಯದಲ್ಲಿ ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಇದು ಅಪಾಯಕಾರಿ ಅಲ್ಲ ಎಂದು ಮಾಹಿತಿ ನೀಡಿದೆ ಎಂದು ಹೇಳಿದ್ದಾರೆ. ಜನ ಭಯಭೀತರಾಗುವ ಅಗತ್ಯ ಇಲ್ಲ ಆದರೆ ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರು ಸ್ವಲ್ಪ ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದ್ದಾರೆ. ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಬದಲಾವಣೆ ಕೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿ ಸ್ಥಳೀಯರು ಹಾಗೂ ಪಕ್ಷದ ನಾಯಕರು ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು, ವಿತ್ತ ಸಚಿವೆ ಶ್ರೀಮತಿ ನಿರ್ಮಲ ಸೀತಾರಾಮನ್, ಉದ್ಯಮಿ ಮುಖೇಶ್…
ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್…
ಜಗತ್ತಿನ ಯಾವುದೇ ಕಡೆಗಳಲ್ಲಿ ನೆಲೆಸಿದರೂ ನಮ್ಮ ಭಾಷೆ- ಸಂಸ್ಕೃತಿ, ಸಂಸ್ಕಾರಗಳನ್ನು ಮರೆಯಬಾರದು ಎಂದು…
ಕರ್ನಾಟಕದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ…
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ…
ಹವಾಮಾನ ಆಧಾರಿತ ಬೆಳೆವಿಮೆಯ ಕಳೆದ ಸಾಲಿನ ವಿಮಾ ವರ್ಷವು ಅಂತ್ಯವಾಗಿದೆ. ಈಗ ಜಿಲ್ಲಾಧಿಕಾರಿಗಳ…