ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸಾಮಿ ತಮಿಳುನಾಡಿನ ರೈತರಿಗೆ ಮನವಿ ಮಾಡಿದ್ದಾರೆ.ತಮಿಳುನಾಡಿನ ತಿರುಚ್ಚಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ಮಳೆ ಬಂದರೆ ನೀರು ಹಂಚಿಕೆಗೆ ಯಾವುದೇ ತೊಂದರೆ ಇರುವುದಿಲ್ಲ. ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸೌಹಾರ್ದಯುತವಾಗಿ ಸಮಸ್ಯೆಗಳನ್ನು ಪರಿಹರಿಸಲು ಕೊಡುಕೊಳ್ಳುವಿಕೆ ನೀತಿಯನ್ನು ಅನುಸರಿಸುವಂತೆ ರೈತರಲ್ಲಿ ಮನವಿ ಮಾಡಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…