ನಟ ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರಿಯುವ ಪ್ರಶ್ನೆಯೇ ಇಲ್ಲ | ಕೃಷಿ ಸಚಿವ ಎಂ.ಬಿ ಪಾಟೀಲ್

June 15, 2024
12:40 PM

ನಟ ದರ್ಶನ್‌(Actor Darshan) ಅವರನ್ನು  ಕೃಷಿ ಇಲಾಖೆಯ(Agricultural Department) ರಾಯಭಾರಿಯಾಗಿ(Ambassador) ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ ಅವರು ಆ ಸ್ಥಾನದ ಗೌರವವನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಇದೀಗ ಕೊಲೆ ಆರೋಪ(Murder case) ಎದುರಿಸುತ್ತಿರುವ ನಟ ದರ್ಶನ್ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ (Agriculture Department Ambassador) ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ (M.B Patil) ಹೇಳಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ದರ್ಶನ್‍ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪಿ ಆರೋಪಿಯೇ, ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ಇಂತಹ ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror