ನಟ ದರ್ಶನ್(Actor Darshan) ಅವರನ್ನು ಕೃಷಿ ಇಲಾಖೆಯ(Agricultural Department) ರಾಯಭಾರಿಯಾಗಿ(Ambassador) ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ ಅವರು ಆ ಸ್ಥಾನದ ಗೌರವವನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಇದೀಗ ಕೊಲೆ ಆರೋಪ(Murder case) ಎದುರಿಸುತ್ತಿರುವ ನಟ ದರ್ಶನ್ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿಯಾಗಿ (Agriculture Department Ambassador) ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ.ಬಿ ಪಾಟೀಲ್ (M.B Patil) ಹೇಳಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ದರ್ಶನ್‍ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪಿ ಆರೋಪಿಯೇ, ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ಇಂತಹ ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದಿದ್ದಾರೆ.
ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ…
ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…
2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…
ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490