ರಾಜ್ಯದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಯಾವುದೇ ಕೊರತೆ ಇಲ್ಲ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲಾವಾರು ಅವಶ್ಯಕತೆ ಇರುವಷ್ಟು ರಸಗೊಬ್ಬರ ಗೋದಾಮುಗಳಲ್ಲಿದ್ದು, ಶೀಘ್ರದಲ್ಲೇ ರೈತರಿಗೆ ತಲುಪಿಸುವ ಕಾರ್ಯ ನಡೆಯಲಿದೆ. ರೈತ ಸಂಪರ್ಕ ಕೇಂದ್ರಗಳೆದುರು ರೈತರು ಸಾಲುಗಟ್ಟಿ ನಿಲ್ಲಬೇಕಾದ ಅವಶ್ಯಕತೆ ಇಲ್ಲ ಎಂದು ಸ್ಪಷ್ಡಪಡಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

