ಬಿಜೆಪಿ ಪಕ್ಷವು 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ 3ನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಹಾದೇವಪುರದಲ್ಲಿ ಲಿಂಬಾವಳಿ ಪತ್ನಿಗೆ ಟಿಕೆಟ್ ಲಭಿಸಿದೆ.
ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಮಹೇಶ್ ಟೆಂಗಿನಕಾಯಿ ಪಾಲಾಗಿದೆ. ಇನ್ನು ವಿ.ಸೋಮಣ್ಣನವರು ಪ್ರತಿನಿಧಿಸುತ್ತಿದ್ದ ಗೋವಿಂದರಾಜನಗರದ ಟಿಕೆಟ್ ಉಮೇಶ್ ಶೆಟ್ಟಿಗೆ ದೊರೆತಿದೆ
ಬಿಜೆಪಿಯ ಮೂರನೇ ಪಟ್ಟಿಯಲ್ಲಿ ರಾಮದಾಸ್ ಮತ್ತು ಅರವಿಂದ ಲಿಂಬಾವಳಿಗೆ ಟಿಕೆಟ್ ಮಿಸ್ ಆಗಿದೆ.
ಮಹಾದೇವಪುರದಿಂದ ಲಿಂಬಾವಳಿ ಪತ್ನಿ ಮಂಜುಳಾಗೆ ಟಿಕೆಟ್ ಸಿಕ್ಕಿದರೆ , ಹೆಬ್ಬಾಳದಿಂದ ಕಟ್ಟಾ ಸುಬ್ರಹ್ಮಣ್ಯ ಬದಲು ಕಟ್ಟಾ ಉಮೇಶ್‌ಗೆ ಟಿಕೆಟ್ ಘೋಷಣೆಯಾಗಿದೆ. ಜಗದೀಶ್ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಮಹೇಶ್ ಟೆಂಗಿನಕಾಯಿಗೆ ಟಿಕೆಟ್ ನೀಡಲಾಗಿದೆ.
ಸೋಮಣ್ಣ ಪ್ರತಿನಿಧಿಸುತ್ತಿದ್ದ ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರದ ಟಿಕೆಟ್ ಉಮೇಶ್ ಶೆಟ್ಟಿಗೆ ಸಿಕ್ಕಿದೆ. ಇಂದಿನ ಪಟ್ಟಿಯಲ್ಲಿ ಮಾನ್ವಿ ಮತ್ತು ಶಿವಮೊಗ್ಗ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…