ತಲಕಾವೇರಿಯಲ್ಲಿ ಅ.17ರ ಮಧ್ಯರಾತ್ರಿ 1:27ಕ್ಕೆ ತೀರ್ಥೋದ್ಭವ | ತೀರ್ಥರೂಪಿಣಿಯಾಗಿ ಉಕ್ಕಿ ಬರುವ ಕಾವೇರಿ |

September 20, 2023
2:04 PM
ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಮಂಗಳವಾರ ರಾತ್ರಿ 1:27ಕ್ಕೆ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ.

ಕರ್ನಾಟಕದ ಜೀವ ನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯ ಕುಂಡಿಕೆಯಲ್ಲಿ ಮೊಗೆದಷ್ಟು ನೀರು ಉತ್ಪತ್ತಿಯಾಗುತ್ತಿರುವುದು ವಿಸ್ಮಯಕಾರಿಯಾಗಿದ್ದು, ಈ ಜೀವಜಲವನ್ನು ಕೊಡಗಿನವರು ಸೇರಿದಂತೆ ಸಹಸ್ರಾರು ಮಂದಿ ಭಕ್ತಿಯಿಂದ ಪೂಜಿಸುತ್ತಾರೆ. ತಲಕಾವೇರಿಯಲ್ಲಿ  ಅಕ್ಟೋಬರ್ 17 ರಂದು ಮಂಗಳವಾರ ರಾತ್ರಿ 1:27ಕ್ಕೆ ಕರ್ಕಾಟಕ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ.

Advertisement
Advertisement
Advertisement

ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ. ಜೀವ ನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುತ್ತದೆ. ಪವಿತ್ರ  ತೀರ್ಥೋದ್ಭವಕ್ಕೆ  ‌ಸಿದ್ದತೆ ನಡೆಸಲಾಗುತ್ತಿದೆ.

Advertisement

ಪ್ರತಿ ವರ್ಷವೂ ತುಲಾ ಮಾಸದಲ್ಲಿ ನಡೆಯುವ ಈ ಜಾತ್ರೆಗೆ ಸೆ.27ರಿಂದಲೇ ಸಿದ್ಧತೆ ಶುರುವಾಗುತ್ತದೆ. ಅಕ್ಟೋಬರ್‌ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗುತ್ತದೆ. ಈ ಬಾರಿ ರಾತ್ರಿ ತೀರ್ಥೋದ್ಬವ ಅಗುತ್ತಿರುವುದರಿಂದ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಅಗಮಿಸುವ ನಿರೀಕ್ಷೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೋಲಾರದಲ್ಲಿ ಅತೀ ಹೆಚ್ಚು ನಕಲಿ ವೈದ್ಯರು…! | ನಕಲಿ ವೈದ್ಯರ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ
November 21, 2024
7:36 PM
by: The Rural Mirror ಸುದ್ದಿಜಾಲ
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ  ಮನವಿ
November 21, 2024
7:32 PM
by: The Rural Mirror ಸುದ್ದಿಜಾಲ
ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ದೆಹಲಿಯಲ್ಲಿ ಲಭ್ಯ | 2.5 ಲಕ್ಷ ಲೀಟರ್ ಹಾಲು ದೆಹಲಿಗೆ ಪೂರೈಸಲು ತೀರ್ಮಾನ |
November 21, 2024
7:25 PM
by: ದ ರೂರಲ್ ಮಿರರ್.ಕಾಂ
ಹುಣಸೆ ಹಣ್ಣು ಸಂರಕ್ಷಣೆ, ಮಾರಾಟದ ತರಬೇತಿ ಕಾರ್ಯಾಗಾರ
November 21, 2024
7:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror