ಏಕಕಾಲದಲ್ಲಿ 36 ಡ್ರೋನ್ ಮೂಲಕ ಪೋಷಕಾಂಶ ಸಿಂಪಡಣೆ..! |

August 20, 2024
8:19 PM
ಡ್ರೋನ್ ಮೂಲಕ ಪೋಷಕಾಂಶಗಳ ಸಿಂಪಡಣೆ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಏಕಕಾಲದಲ್ಲಿ 36 ಡ್ರೋನ್ ಮೂಲಕ ಸೋಯಾ ಬೆಳೆಗೆ ಪೋಷಕಾಂಶಗಳ ಸಿಂಪಡಣೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಯಿತು. …..ಮುಂದೆ ಓದಿ….

ಬೆಳಗಾವಿ ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಹಾಗೂ ರೋಟರಿ ಕ್ಲಬ್ ವತಿಯಿಂದ  ಸೋಯಾ ಬೆಳೆಗೆ ಏಕಕಾಲದಲ್ಲಿ 36 ಡ್ರೋನ್ ಮೂಲಕ ಪೋಷಕಾಂಶ ಹಾಗೂ ಔಷಧಿ ಸಿಂಪಡಣೆ ಕಾರ್ಯಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು..….ಮುಂದೆ ಓದಿ.

ಈ ವೇಳೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಡ್ರೋನ್ ಮೂಲಕ ಪೋಷಕಾಂಶಗಳ ಸಿಂಪಡಣೆ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ, ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು..….ಮುಂದೆ ಓದಿ….

ಈ ಸಂದರ್ಭ ಮಾತನಾಡಿದ ಕೃಷಿಕ ಮಹಿಳೆ ಸುಜಾತಾ ಬೋರಗಲ್, ಆಧುನಿಕ ತಂತ್ರಜ್ಞಾನದ ಉಪಕರಣಗಳು ರೈತರಿಗೆ ಅನುಕೂಲಕರವಾಗಿವೆ , ಪೋಷಕಾಂಶಗಳು ಹಾಗೂ ಔಷಧಿ ಸಿಂಪಡಣೆ ವೇಳೆ ರೈತರು ಹಚ್ಚಿನ ನಿಗಾ ವಹಿಸಬೇಕಾಗುತ್ತದೆ, ಆದರೆ ಹೊಸ ಯಂತ್ರಗಳ ಮೂಲಕ ರೈತರಿಗೆ ಅಂತಹ ಯಾವುದೇ ಸಮಸ್ಯೆಗಳು ಇಲ್ಲ ಎಂದರು.

ಇಪ್ಕೋ ಸಿಬ್ಬಂದಿ ಸೋಮಶೇಖರ್ ಮಾತನಾಡಿ ಅತಿ ಕಡಿಮೆ ಸಮಯದಲ್ಲಿ ಹೆಚ್ಚು ಕೃಷಿ ಭೂಮಿಗೆ ಔಷಧಿ ಸಿಂಪಡಣೆ ಮಾಡಬಹುದು. ಇದರಿಂದ ರೈತರಿಗೆ ವೆಚ್ಚವೂ ಕಡಿಮೆಯಾಗುತ್ತದೆ ಎಂದರು.

ಕೃಷಿಕ ಶಿವನಗೌಡ ಪಾಟೀಲ ಮಾತನಾಡಿ ಡ್ರೋನ್ ಮೂಲಕ ಪೋಷಕಾಂಶಗಳ ಸಿಂಡಪಣೆ ಕಡಿಮೆ ವೆಚ್ಚದಾಯಕವಾಗಿದ್ದು, ಹೆಚ್ಚು ಅನುಕೂಲವಾಗಿದೆ, ಕಡಿಮೆ ಸಮಯದಲ್ಲಿ ರೈತರಿಗೆ ಅನುಕೂಲಕರವಾಗಿ ಸಿಂಪಡಣೆ ಸಾಧ್ಯವಿದೆ ಎಂದರು.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

At the same time, 36 drones were deployed in Belagavi to spray nutrients on soy crops. Belagavi district in-charge minister Satish Jarakiholi oversaw the coordinated effort to apply nutrients and pesticides using the drones. Minister Satish Jarakiholi spoke on the occasion and stated that nutrients can be delivered via drone.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror