Advertisement
MIRROR FOCUS

ಏಕಕಾಲದಲ್ಲಿ 36 ಡ್ರೋನ್ ಮೂಲಕ ಪೋಷಕಾಂಶ ಸಿಂಪಡಣೆ..! |

Share

ಏಕಕಾಲದಲ್ಲಿ 36 ಡ್ರೋನ್ ಮೂಲಕ ಸೋಯಾ ಬೆಳೆಗೆ ಪೋಷಕಾಂಶಗಳ ಸಿಂಪಡಣೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಯಿತು. …..ಮುಂದೆ ಓದಿ….

ಬೆಳಗಾವಿ ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಹಾಗೂ ರೋಟರಿ ಕ್ಲಬ್ ವತಿಯಿಂದ  ಸೋಯಾ ಬೆಳೆಗೆ ಏಕಕಾಲದಲ್ಲಿ 36 ಡ್ರೋನ್ ಮೂಲಕ ಪೋಷಕಾಂಶ ಹಾಗೂ ಔಷಧಿ ಸಿಂಪಡಣೆ ಕಾರ್ಯಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು..….ಮುಂದೆ ಓದಿ.…

ಈ ವೇಳೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಡ್ರೋನ್ ಮೂಲಕ ಪೋಷಕಾಂಶಗಳ ಸಿಂಪಡಣೆ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ, ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು..….ಮುಂದೆ ಓದಿ….

ಈ ಸಂದರ್ಭ ಮಾತನಾಡಿದ ಕೃಷಿಕ ಮಹಿಳೆ ಸುಜಾತಾ ಬೋರಗಲ್, ಆಧುನಿಕ ತಂತ್ರಜ್ಞಾನದ ಉಪಕರಣಗಳು ರೈತರಿಗೆ ಅನುಕೂಲಕರವಾಗಿವೆ , ಪೋಷಕಾಂಶಗಳು ಹಾಗೂ ಔಷಧಿ ಸಿಂಪಡಣೆ ವೇಳೆ ರೈತರು ಹಚ್ಚಿನ ನಿಗಾ ವಹಿಸಬೇಕಾಗುತ್ತದೆ, ಆದರೆ ಹೊಸ ಯಂತ್ರಗಳ ಮೂಲಕ ರೈತರಿಗೆ ಅಂತಹ ಯಾವುದೇ ಸಮಸ್ಯೆಗಳು ಇಲ್ಲ ಎಂದರು.

ಇಪ್ಕೋ ಸಿಬ್ಬಂದಿ ಸೋಮಶೇಖರ್ ಮಾತನಾಡಿ ಅತಿ ಕಡಿಮೆ ಸಮಯದಲ್ಲಿ ಹೆಚ್ಚು ಕೃಷಿ ಭೂಮಿಗೆ ಔಷಧಿ ಸಿಂಪಡಣೆ ಮಾಡಬಹುದು. ಇದರಿಂದ ರೈತರಿಗೆ ವೆಚ್ಚವೂ ಕಡಿಮೆಯಾಗುತ್ತದೆ ಎಂದರು.

ಕೃಷಿಕ ಶಿವನಗೌಡ ಪಾಟೀಲ ಮಾತನಾಡಿ ಡ್ರೋನ್ ಮೂಲಕ ಪೋಷಕಾಂಶಗಳ ಸಿಂಡಪಣೆ ಕಡಿಮೆ ವೆಚ್ಚದಾಯಕವಾಗಿದ್ದು, ಹೆಚ್ಚು ಅನುಕೂಲವಾಗಿದೆ, ಕಡಿಮೆ ಸಮಯದಲ್ಲಿ ರೈತರಿಗೆ ಅನುಕೂಲಕರವಾಗಿ ಸಿಂಪಡಣೆ ಸಾಧ್ಯವಿದೆ ಎಂದರು.

ನಿಮ್ಮ ಅಭಿಪ್ರಾಯಗಳನ್ನು ಇಲ್ಲಿ ದಾಖಲಿಸಿ…

At the same time, 36 drones were deployed in Belagavi to spray nutrients on soy crops. Belagavi district in-charge minister Satish Jarakiholi oversaw the coordinated effort to apply nutrients and pesticides using the drones. Minister Satish Jarakiholi spoke on the occasion and stated that nutrients can be delivered via drone.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

3 hours ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

3 hours ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

23 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

23 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

23 hours ago