ತಿರುಪತಿ ತಿಮ್ಮಪ್ಪನ ದರ್ಶನದಲ್ಲಿ ನಕಲಿ ಟಿಕೆಟ್ ಮಾರಾಟ | ಟಿಟಿಡಿ ಸಿಬ್ಬಂದಿ ಕೃತ್ಯದಲ್ಲಿ ಭಾಗಿ |

January 6, 2022
8:25 PM

ತಿರುಪತಿ ತಿಮ್ಮಪ್ಪನ ದರ್ಶನವನ್ನು ಮಾಡಲು ಭಕ್ತಾದಿಗಳಿಗೆ ಟಿಕೆಟ್‌ಗಳನ್ನು ಟಿಟಿಡಿ ನೀಡುತ್ತಿತ್ತು. ಆದರೆ ಅದನ್ನೇ ಬಂಡಾವಾಳವನ್ನಾಗಿಸಿಕೊಂಡು ಕೆಲವರು ಈ ಟಿಕೆಟ್‌ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ವರದಿಯಾಗಿದೆ.

ತೆಲಂಗಾಣದ ಭಕ್ತರಿಗೆ 300 ರೂಪಾಯಿಯ ಟಿಕೆಟ್‌ನ್ನು 3,300 ರೂ.ಗೆ ನೀಡಲಾಗಿದೆ ಹಾಗೂ ಇನ್ನೂ ಕೆಲವರಿಗೆ 300 ರೂ ಮುಖಬೆಲೆಯ ವಿಶೇಷ ದರ್ಶದ ಟಿಕೆಟ್‌ನ್ನು 7 ಸಾವಿರ ರೂ.ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ, ಎ.ಕೃಷ್ಣರಾವ್, ಅರುಣ್, ಬಾಲಾಜಿ ಸೇರಿದಂತೆ 7 ಜನರ ಮೇಲೆ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ವಿಷಯದಲ್ಲಿ ಮಧ್ಯವರ್ತಿ ಹಾಗೂ ಟಿಟಿಡಿ ಸಿಬ್ಬಂದಿಗಳೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror