ತಿರುಪತಿ ತಿಮ್ಮಪ್ಪನ ದರ್ಶನವನ್ನು ಮಾಡಲು ಭಕ್ತಾದಿಗಳಿಗೆ ಟಿಕೆಟ್‌ಗಳನ್ನು ಟಿಟಿಡಿ ನೀಡುತ್ತಿತ್ತು. ಆದರೆ ಅದನ್ನೇ ಬಂಡಾವಾಳವನ್ನಾಗಿಸಿಕೊಂಡು ಕೆಲವರು ಈ ಟಿಕೆಟ್‌ಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ವರದಿಯಾಗಿದೆ.
ತೆಲಂಗಾಣದ ಭಕ್ತರಿಗೆ 300 ರೂಪಾಯಿಯ ಟಿಕೆಟ್‌ನ್ನು 3,300 ರೂ.ಗೆ ನೀಡಲಾಗಿದೆ ಹಾಗೂ ಇನ್ನೂ ಕೆಲವರಿಗೆ 300 ರೂ ಮುಖಬೆಲೆಯ ವಿಶೇಷ ದರ್ಶದ ಟಿಕೆಟ್‌ನ್ನು 7 ಸಾವಿರ ರೂ.ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದು ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ, ಎ.ಕೃಷ್ಣರಾವ್, ಅರುಣ್, ಬಾಲಾಜಿ ಸೇರಿದಂತೆ 7 ಜನರ ಮೇಲೆ ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ವಿಷಯದಲ್ಲಿ ಮಧ್ಯವರ್ತಿ ಹಾಗೂ ಟಿಟಿಡಿ ಸಿಬ್ಬಂದಿಗಳೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…