#MysurPalace| ಮೈಸೂರು ಅರಮನೆ ಪ್ರವೇಶಕ್ಕೆ ಈ 2 ದಿನ ನಿರ್ಬಂಧ | ಆಗಸ್ಟ್‌ 1,2 ರಂದು ಪ್ರವಾಸ ಕೈಗೊಳ್ಳುವವರು ಗಮನಿಸಿ

July 31, 2023
1:16 PM
ವಿಶ್ವವಿಖ್ಯಾತ ಮೈಸೂರು ಅರಮನೆಗೆ ಎರಡು ದಿನಗಳ ಕಾಲ ಪ್ರವೇಶ ನಿರ್ಬಂಧಿಸಲಾಗಿದೆ. ಆಗಸ್ಟ್ 1 ಹಾಗೂ 2ರಂದು ಮೈಸೂರು ಅರಮನೆ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ.

ಸತತ ವರ್ಷದ 365 ದಿನವೂ ಮೈಸೂರಿನಲ್ಲಿ ಪ್ರವಾಸಿಗರ ದಂಡೇ ಆಗಮಿಸುತ್ತಿರುತ್ತದೆ. ಆದರೆ ಕೆಲವು ದಿನಗಳಲ್ಲಿ ಅನಿವಾರ್ಯ ಕಾರಣಗಳಿಂದ ಕೆಲವು ಭಾರಿ ಮೈಸೂರಿನ ಕೆಲವು ಪ್ರವಾಸಿ ತಾಣಗಳಿಗೆ ನಿರ್ಭಂಧ ಹೇರಲಾಗುತ್ತದೆ. ಅದೇ ರೀತಿ ಈ ಬಾರಿ ಮೈಸೂರು ಅರಮನೆ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.  ಪ್ರವಾಸಿಗರು ಈ ಮಾಹಿತಿಯನ್ನು ಅನುಸರಿಸಿ ತಮ್ಮ ಮೈಸೂರು ಪ್ರವಾಸವನ್ನು ಪ್ಲಾನ್ ಮಾಡುವಂತೆ ಸೂಚನೆ ನೀಡಲಾಗಿದೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

 ಕಸ್ತೂರಿ ರಂಗನ್ ವರದಿ ಬಗ್ಗೆ ಕೋರ್ಟ್‌ಗೆ ಮನವರಿಕೆ | ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ |
October 8, 2024
11:03 PM
by: ದ ರೂರಲ್ ಮಿರರ್.ಕಾಂ
 ದಸರಾ ಅಂಗವಾಗಿ  ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ | ಮೊದಲ ಬಹುಮಾನ 1 ಲಕ್ಷ |
October 8, 2024
10:20 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಯಂತ್ರಿಸಲು ಕ್ರಮ | ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 6 ತಿಂಗಳಲ್ಲಿ 265 ಮಂದಿ ತಂಬಾಕಿನಿಂದ ದೂರ |
October 8, 2024
8:25 PM
by: ದ ರೂರಲ್ ಮಿರರ್.ಕಾಂ
 ರಾಸುಗಳಿಗೆ ತಪ್ಪದೇ ಜೀವ ವಿಮೆ ಮಾಡಿಸಿ
October 8, 2024
8:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror