Advertisement
ನಾನು ಕೃಷಿಕ

#Agriculture | ಯುವಕರಿಗೆ ಮಾದರಿಯಾದ ಈ ರೈತ | 3 ಎಕರೆ ತೋಟದಲ್ಲಿ 100 ವಿಭಿನ್ನ ಮಾವು ತಳಿ ಬೆಳೆಯುವ ರೈತ |

Share

ಇತ್ತೀಚಿನ ದಿನಗಳಲ್ಲಿ ವ್ಯವಸಾಯ ಮಾಡುವುದರಲ್ಲಿ ಮಹತ್ತರ ಬದಲಾವಣೆಗಳನ್ನು ಕಾಣುತ್ತಿದ್ದವೆ. ಸಾಂಪ್ರದಾಯಿಕ ಕೃಷಿಯಿಂದ ಲಾಭದಾಯಕವಾದ ವಾಣಿಜ್ಯ ಬೆಳೆ, ತೋಟಗಾರಿಕಾ ಕೃಷಿಯತ್ತ ರೈತರು ಸಾಗುತ್ತಿದ್ದಾರೆ. ಇನ್ನೂ ಕೆಲವರು ಮಿಶ್ರ ಬೇಸಾಯದಲ್ಲಿ ಮಾಡಿ ಆದಾಯ ತೆಗೆಯುತ್ತಿದ್ದಾರೆ.  ವಿದ್ಯಾವಂತರೂ ಇತ್ತೀಚೆಗೆ ಕೃಷಿಯತ್ತ ವಾಲುತ್ತಿದ್ದಾರೆ. ಆಧುನಿಕ ತಂತ್ರಜ್ಞಾನದ ಮೂಲಕ ಕೃಷಿಯನ್ನು ವಿಸ್ತಾರ ಮಾಡುತ್ತಿದ್ದಾರೆ. ಗ್ರಾಮೀಣ ಬದುಕನ್ನು ನೆಚ್ಚಿಕೊಳ್ಳುತ್ತಿದ್ದಾರೆ.ಅಂತಹ ಯುವಕರಿಗೆ ಇಲ್ಲೊಬ್ಬರು ಕೃಷಿಕರು ಮಾದರಿಯಾಗಿದ್ದಾರೆ.

ಬಿಹಾರದ ಮಧುಬನಿ ಜಿಲ್ಲೆಯ ರಾಜನಗರ ಬ್ಲಾಕ್‌ನ ಭಟ್ಸಿಮಾರ್ ಗ್ರಾಮದ ಕೃಷಿ ತಜ್ಞ ಅಶುತೋಷ್ ಠಾಕೂರ್ ಎಂಬುವವರು ಹಲವು ವರ್ಷಗಳಿಂದ ಕೃಷಿಯಲ್ಲಿ ಹೊಸ ಪ್ರಯೋಗಗಳನ್ನು ಮಾಡುತ್ತಿದ್ದಾರೆ.ಅವರು ತಮ್ಮ ತೋಟದಲ್ಲಿ ಮಾವಿನ  ಗಿಡಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯುತ್ತಿದ್ದಾರೆ. ಸುಮಾರು 3 ಎಕರೆಯಲ್ಲಿ ಮಾವು ಕೃಷಿ ಮಾಡುತ್ತಿರುವ ಇವರು ವಿವಿಧ ರೀತಿಯ ಮಾವಿನ ಗಿಡಗಳನ್ನು ನೆಟ್ಟಿದ್ದಾರೆ. ಇದರಿಂದ ಅವರು ಉತ್ತಮ ಲಾಭ ಪಡೆಯುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

5 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

10 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

19 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

20 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

20 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago