MIRROR FOCUS

ಈ ಭಾರಿ ಭಾರತದಲ್ಲೇ ನಡೆಯಲಿದೆ ಐಪಿಎಲ್‌ : ವೇಳಾಪಟ್ಟಿಯಲ್ಲಿ ಯಾವ ದಿನ ಯಾವ ಮ್ಯಾಚ್‌ ಸಂಪೂರ್ಣ ವಿವರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರಿ ಕುತೂಹಲದಿಂದ ಕಾಯುತ್ತಿರುವ  ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL) ಈ ಬಾರಿ ಭಾರತದಲ್ಲಿ(India) ನಡೆಯಲಿದ್ದು ಸಂಪೂರ್ಣ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಪ್ರಕಟಿಸಿದೆ.

Advertisement

ಲೋಕಸಭಾ ಚುನಾವಣೆ (Lok Sabha Election) ನಡೆಯಲಿರುವ ಕಾರಣ ಈ ಹಿಂದೆ ಬಿಸಿಸಿಐ ಏಪ್ರಿಲ್‌ 7ರವರೆಗಿನ ವೇಳಾಪಟ್ಟಿಯನ್ನು(Time table) ಬಿಡುಗಡೆ ಮಾಡಿತ್ತು. ಈಗ ಲೋಕಸಭಾ ಚುನಾವಣಾ ದಿನಾಂಕ ಪ್ರಕಟವಾದ ಬಳಿಕ ಉಳಿದ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕ್ವಾಲಿಫೈಯರ್‌, ಎಲಿಮಿನೇಟರ್‌, ಫೈನಲ್‌ ಸೇರಿ ಒಟ್ಟು 74 ಪಂದ್ಯಗಳು ನಡೆಯಲಿದೆ. ಮೇ 21, 22 ರಂದು ಗುಜರಾತಿನ ಅಹಮದಾಬಾದ್‌ನಲ್ಲಿ ಕ್ವಾಲಿಫೈಯರ್‌ 1 ಮತ್ತು ಎಲಿಮಿನೇಟರ್‌ ಪಂದ್ಯ ನಡೆಯಲಿದ್ದರೆ ಚೆನ್ನೈನಲ್ಲಿ ಮೇ 24 ರಂದು ಕ್ವಾಲಿಫೈಯರ್‌ 2 ನಡೆದರೆ ಮೇ 26 ರಂದು ಫೈನಲ್‌ ಪಂದ್ಯ ನಡೆಯಲಿದೆ. ಕೆಲ ಶನಿವಾರ ಮತ್ತು ಭಾನುವಾರ ಎರಡು ಪಂದ್ಯಗಳು ನಡೆಯಲಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತಾ ಕಾರಣದಿಂದಾಗಿ ಈ ಬಾರಿ ಐಪಿಎಲ್‌ ಟೂರ್ನಿ ವಿದೇಶದಲ್ಲಿ ನಡೆಯಲಿದೆ ಎಂಬ ವರದಿಗಳು ಪ್ರಕಟವಾಗಿದ್ದವು. ಆದರೆ ಈ ವರದಿಯನ್ನು ತಳ್ಳಿ ಹಾಕಿದ್ದ ಬಿಸಿಸಿಐ ಕಾರ್ಯದರ್ಶಿ ಜಯ್‌ಶಾ (Jay Shah) ಐಪಿಎಲ್‌ ಟೂರ್ನಿ ಸಂಪೂರ್ಣವಾಗಿ ಭಾರತದಲ್ಲೇ (India) ನಡೆಯಲಿದೆ ಎಂದು ಸ್ಪಷ್ಟನೆ ನೀಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ…

1 hour ago

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

6 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

14 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

15 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

1 day ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

1 day ago