ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

June 2, 2025
7:26 AM

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಕರಾವಳಿ ಕರ್ನಾಟಕಾದಾದ್ಯಂತ ನೈರುತ್ಯ ಮಾನ್ಸೂನ್ ಸಾಮಾನ್ಯವಾಗಿದ್ದು ಒಳನಾಡಿನಲ್ಲಿ ದುರ್ಬಲವಾಗಿತ್ತು. ಬಂಟ್ವಾಳ, ಕ್ಯಾಸಲ್‌ರಾಕ್ ನಲ್ಲಿ 4 ಸೆಂ.ಮೀ  ಮಳೆಯಾಗಿದೆ. ಉತ್ತರಕನ್ನಡ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ 7 ದಿನಗಳಲ್ಲಿ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಬಹುದು. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ  ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಇಳಿಮುಖ
June 18, 2025
10:43 PM
by: The Rural Mirror ಸುದ್ದಿಜಾಲ
ವಿದ್ಯಾರ್ಥಿಗಳ ಓದಿನ ವಿಷಯದ ಆಯ್ಕೆ ಹೇಗಿರಬೇಕು..?
June 18, 2025
10:32 PM
by: The Rural Mirror ಸುದ್ದಿಜಾಲ
ರೈತರು ಗಮನಿಸಿ | ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆ ವಿಮಾ ಪ್ರೀಮಿಯಂ ಪಾವತಿ ಪ್ರಾರಂಭ
June 18, 2025
10:18 PM
by: The Rural Mirror ಸುದ್ದಿಜಾಲ
ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ
June 18, 2025
10:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group