ರಾಜ್ಯದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಾಮಾನ್ಯ | ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

September 14, 2025
7:30 PM
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆ ಸಾಧ್ಯತೆ.

ರಾಜ್ಯದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿತ್ತು. ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ದುರ್ಬಲವಾಗಿತ್ತು. ಪ್ರಮುಖವಾಗಿ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ 6 ಸೆಂಟಿ ಮೀಟರ್, ಬಾಗಲಕೋಟೆಯ ಮಹಾಲಿಂಗಪುರದಲ್ಲಿ 4, ಜೊತೆಗೆ ಕೊಪ್ಪಳ, ಬೆಳಗಾವಿ, ಬೀದರ್ ಜಿಲ್ಲೆಯ ಕೆಲವೆಡೆ ತಲಾ 3 ಸೆಂಟಿ ಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆ ಸಾಧ್ಯತೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror