ರಾಜ್ಯದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ಸಾಮಾನ್ಯವಾಗಿತ್ತು. ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ದುರ್ಬಲವಾಗಿತ್ತು. ಪ್ರಮುಖವಾಗಿ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ 6 ಸೆಂಟಿ ಮೀಟರ್, ಬಾಗಲಕೋಟೆಯ ಮಹಾಲಿಂಗಪುರದಲ್ಲಿ 4, ಜೊತೆಗೆ ಕೊಪ್ಪಳ, ಬೆಳಗಾವಿ, ಬೀದರ್ ಜಿಲ್ಲೆಯ ಕೆಲವೆಡೆ ತಲಾ 3 ಸೆಂಟಿ ಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆ ಸಾಧ್ಯತೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…