ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಸಾಧ್ಯತೆ | 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

April 28, 2025
6:44 AM

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.  ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.…..ಮುಂದೆ ಓದಿ….

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ ಹಾಗೂ ಗದಗ ಜಿಲ್ಲೆಯಲ್ಲಿ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಆಲೀಕಲ್ಲು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.  ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಭಾಗಶ ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬಿಸಿಲು ಮಳೆಯಿಂದಾಗಿ ಧಗೆ ಹೆಚ್ಚಾಗಿದ್ದು, ಬಿಸಿಗಾಳಿ ವಾತಾವರಣವಿರಲಿದೆ.

ಹವಾಮಾನ, ಕೃಷಿ ಹಾಗೂ ಇತರ ಸುದ್ದಿಗಳ ಅಪ್ಡೇಟ್‌ಗಳಿಗಾಗಿ “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror