ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.…..ಮುಂದೆ ಓದಿ….
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ ಹಾಗೂ ಗದಗ ಜಿಲ್ಲೆಯಲ್ಲಿ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಆಲೀಕಲ್ಲು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಭಾಗಶ ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬಿಸಿಲು ಮಳೆಯಿಂದಾಗಿ ಧಗೆ ಹೆಚ್ಚಾಗಿದ್ದು, ಬಿಸಿಗಾಳಿ ವಾತಾವರಣವಿರಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ…
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…