ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

June 10, 2025
9:50 PM

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ ಮಹಿಳೆ ಮೃತಪಟ್ಟಿರುವ ಬಗ್ಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  ನಿನ್ನೆ ರಾತ್ರಿ ಇದೇ ಹಾಡಿಯಲ್ಲಿ ರವಿ ಎಂಬುವವರ ಮೇಲೆ ಹುಲಿ ದಾಳಿ ಮಾಡಿತ್ತು. ಇದೀಗ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಹುಲಿಯನ್ನು ಸೆರೆ ಹಿಡಿದಿದ್ದಾರೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಮೃಗಾಲಯದಲ್ಲಿ ಜೀಬ್ರಾ, ಅಸಹಜವಾಗಿ ಮೃತಪಟ್ಟಿದ್ದು, ಸಾವಿಗೆ ಕಾರಣವೇನು ಎಂಬ ಬಗ್ಗೆ ತನಿಖೆ ಮಾಡಿ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror