ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ ಮಹಿಳೆ ಮೃತಪಟ್ಟಿರುವ ಬಗ್ಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿ ಇದೇ ಹಾಡಿಯಲ್ಲಿ ರವಿ ಎಂಬುವವರ ಮೇಲೆ ಹುಲಿ ದಾಳಿ ಮಾಡಿತ್ತು. ಇದೀಗ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಹುಲಿಯನ್ನು ಸೆರೆ ಹಿಡಿದಿದ್ದಾರೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಮೃಗಾಲಯದಲ್ಲಿ ಜೀಬ್ರಾ, ಅಸಹಜವಾಗಿ ಮೃತಪಟ್ಟಿದ್ದು, ಸಾವಿಗೆ ಕಾರಣವೇನು ಎಂಬ ಬಗ್ಗೆ ತನಿಖೆ ಮಾಡಿ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದ್ದಾರೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…