ಹುಲಿ ಸೆರೆ ಕಾರ್ಯಾಚರಣೆ ಮುಕ್ತಾಯ

October 15, 2024
11:10 PM

ಕೊಡಗು ಜಿಲ್ಲೆಯ ಶ್ರೀಮಂಗಲ ಹೋಬಳಿಯ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಹುಲಿಯನ್ನು ಸೆರೆ ಹಿಡಿಯಲು  ನಡೆಸಲಾಗುತ್ತಿದ್ದ ಕಾರ್ಯಾಚರಣೆಯನ್ನು  ಸ್ಥಗಿತಗೊಳಿಸಲಾಗಿದೆ. ಗ್ರಾಮ  ಸಮೀಪದ ಅರಣ್ಯಕ್ಕೆ ಹುಲಿ ತೆರಳಿರುವ    ಹೆಜ್ಜೆ ಗುರುತು ಪತ್ತೆಯಾದ ಹಿನ್ನಲೆಯಲ್ಲಿ ಕಾರ್ಯಾಚರಣೆಯನ್ನು  ಸ್ಥಗಿತಗೊಳಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 2 ತಿಂಗಳಿನಿಂದ ಶ್ರೀಮಂಗಲ ಹೋಬಳಿ ವ್ಯಾಪ್ತಿಯಲ್ಲಿ 16 ಹಸುಗಳನ್ನು ಹುಲಿ ದಾಳಿ ಮಾಡಿ ಕೊಂದಿತ್ತು. ಕಾರ್ಯಾಚರಣೆ ಮುಗಿದ ಹಿನ್ನೆಲೆಯಲ್ಲಿ ಮತ್ತಿಗೋಡು ಸಾಕಾನೆ ಶಿಬಿರದಿಂದ ಆಗಮಿಸಿದ್ದ ಶ್ರೀರಾಮ ಮತ್ತು ಅಜಯ ಸಾಕಾನೆಗಳು ತಮ್ಮ ಶಿಬಿರಕ್ಕೆ ಮರಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror