ಕೊಡಗು ಜಿಲ್ಲೆಯ ಶ್ರೀಮಂಗಲ ಹೋಬಳಿಯ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಹುಲಿಯನ್ನು ಸೆರೆ ಹಿಡಿಯಲು ನಡೆಸಲಾಗುತ್ತಿದ್ದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಗ್ರಾಮ ಸಮೀಪದ ಅರಣ್ಯಕ್ಕೆ ಹುಲಿ ತೆರಳಿರುವ ಹೆಜ್ಜೆ ಗುರುತು ಪತ್ತೆಯಾದ ಹಿನ್ನಲೆಯಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 2 ತಿಂಗಳಿನಿಂದ ಶ್ರೀಮಂಗಲ ಹೋಬಳಿ ವ್ಯಾಪ್ತಿಯಲ್ಲಿ 16 ಹಸುಗಳನ್ನು ಹುಲಿ ದಾಳಿ ಮಾಡಿ ಕೊಂದಿತ್ತು. ಕಾರ್ಯಾಚರಣೆ ಮುಗಿದ ಹಿನ್ನೆಲೆಯಲ್ಲಿ ಮತ್ತಿಗೋಡು ಸಾಕಾನೆ ಶಿಬಿರದಿಂದ ಆಗಮಿಸಿದ್ದ ಶ್ರೀರಾಮ ಮತ್ತು ಅಜಯ ಸಾಕಾನೆಗಳು ತಮ್ಮ ಶಿಬಿರಕ್ಕೆ ಮರಳಿವೆ.
ಏಪ್ರಿಲ್ 7 ರಿಂದ 9 ರವರೆಗೆ ಪೂರ್ವ ಭಾರತದಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ…
ಮ್ಯಾನ್ಮಾರ್ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ…
ರಾಜ್ಯದಲ್ಲಿ 6395 ಆನೆಗಳಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯಲ್ಲಿ ಕಾಫಿ ತೋಟಗಳಲ್ಲಿ ನೂರಾರು…
ಬದುಕಿನ ದೀವಿಗೆ ಜ್ಞಾನ. ಅದು ಜ್ಞಾನ ದೀವಿಗೆ. ಜ್ಞಾನಕ್ಕೆ ಮುಪ್ಪಿಲ್ಲ, ಸಾವಿಲ್ಲ. ಅದು…
ರಾಜ್ಯದಲ್ಲಿ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಬೇಸಿಗೆಯಲ್ಲಿ 89 ಲಕ್ಷ ಲೀಟರ್ಗೆ…
ಹೆಚ್ಚಿನ ಮಾಹಿತಿಗೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490